RRB NTPC Recruitment 2026: ರೈಲ್ವೆ ಇಲಾಖೆಯಲ್ಲಿ 3,477 ಹುದ್ದೆಗಳ ಬೃಹತ್ ನೇಮಕಾತಿ! ಅಧಿಸೂಚನೆ ಪ್ರಕಟ, ಸಂಪೂರ್ಣ ಮಾಹಿತಿ ಇಲ್ಲಿದೆ

Other Jobs To Apply

No other job posts for this day.

Job Description: RRB NTPC Recruitment 2026: ರೈಲ್ವೆ ಇಲಾಖೆಯಲ್ಲಿ 3,477 ಪದವೀಧರ ಹುದ್ದೆಗಳ ಬೃಹತ್ ನೇಮಕಾತಿ! ಮುನ್ಸೂಚನಾ ಅಧಿಸೂಚನೆ ಪ್ರಕಟ   ಭಾರತೀಯ ರೈಲ್ವೆಯಲ್ಲಿ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸಲು ಕಾಯುತ್ತಿರುವ ರಾಜ್ಯದ ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಬೃಹತ್ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ 'ನಾನ್-ಟೆಕ್ನಿಕಲ್ ಪಾಪ್ಯುಲರ್ ಕ್ಯಾಟಗರಿಸ್' (NTPC - Graduate Level) ಹುದ್ದೆಗಳ ಭರ್ತಿಗಾಗಿ ಕೇಂದ್ರೀಕೃತ ಉದ್ಯೋಗ ಅಧಿಸೂಚನೆ (CEN No. 06/2026) ಯ ಮುನ್ಸೂಚನಾ ಪ್ರಕಟಣೆಯನ್ನು ಬಿಡುಗಡೆ ಮಾಡಲಾಗಿದೆ.   ಒಟ್ಟು 3,477 ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಮಂಡಳಿ ನಿರ್ಧರಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯು ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭವಾಗಲಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ: 08 ಅಕ್ಟೋಬರ್ 2026 ರಿಂದ ಪ್ರಾರಂಭಗೊಂಡು 06 ನವೆಂಬರ್ 2026 ರಾತ್ರಿ 23:59 ಗಂಟೆಯವರೆಗೆ ಅರ್ಜಿಸಲ್ಲಿಸಲು ಅವಕಾಶವನ್ನುನೀಡಲಾಗಿದೆ.  ಈ ನೇಮಕಾತಿಯ ಪ್ರಮುಖ ದಿನಾಂಕಗಳು, ವೇತನ ಶ್ರೇಣಿ ಮತ್ತು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕಡ್ಡಾಯವಾಗಿ ಮಾಡಬೇಕಾದ ಆಧಾರ್ ಅಪ್‌ಡೇಟ್ ಕುರಿತಾದ ಸಂಪೂರ್ಣ ವಿವರಣೆ ಇಲ್ಲಿದೆ.       ನೇಮಕಾತಿ ಮುಖ್ಯಾಂಶಗಳು (Overview) ನೇಮಕಾತಿ ಪ್ರಾಧಿಕಾರ:

Back to blog